-
ಸನಾತನ: ನಿತ್ಯ ನೂತನ | ದು. ಗು. ಲಕ್ಷ್ಮಣ್| Sanatana: Nitya Nootana – Insights into Sanatana Dharma by Du.Gu. Lakshmana (Kannada Book)
ಪುಸ್ತಕ: ಸನಾತನ ನಿತ್ಯ ನೂತನ
ಲೇಖಕರು: ದು.ಗು.ಲಕ್ಷ್ಮಣ
ಪ್ರಕಾಶಕರು: ಸಮೃದ್ಧ ಸಾಹಿತ್ಯ
ದು.ಗು. ಲಕ್ಷ್ಮಣ್ ಅವರು ಹೊಸದಿಗಂತ, ಅಜೇಯ, ನವಪರ್ವ, ಸುದರ್ಶನ, ಕಲಾದರ್ಶನ ಮೊದಲಾದ ಪತ್ರಿಕೆಗಳಿಗೆ ಹಾಗೂ ಇನ್ನಿತರ ಶಾಲಾ-ಕಾಲೇಜುಗಳ ವಾರ್ಷಿಕ ಸಂಚಿಕೆಗಳಿಗೆ ಬರೆದ ಲೇಖನಗಳ ಸಂಗ್ರಹವನ್ನು ಒಗ್ಗೂಡಿಸಿ ಸನಾತನ ನಿತ್ಯನೂತನ ಎಂಬ ಕೃತಿಯನ್ನು ಹೊರ ತರಲಾಗಿದೆ.₹160.00 -
ಹಿಂದುತ್ವ: ವರ್ತಮಾನದ ಸಂದರ್ಭದಲ್ಲಿ ಹಿಂದುತ್ವದ ಪ್ರಸ್ತುತತೆ | Hindutva: Relevance and Reality in the Modern World (Kannada Book)
ಪುಸ್ತಕದ ಹೆಸರು: ಹಿಂದುತ್ವ
ಲೇಖಕರು: ಡಾ. ಮೋಹನ್ ಭಾಗವತ್, ಶ್ರೀ ಸುರೇಶ್ ಸೋನಿ, ಶ್ರೀ ಅರುಣ್ ಕುಮಾರ್
ಪ್ರಕಾಶಕರು: ಸಾಹಿತ್ಯ ಸಂಗಮ
ಇಂದು ಜಗತ್ತನ್ನು ಸಾಮಾಜಿಕ, ಪಾಂಥಿಕ, ಆರ್ಥಿಕ, ಪಾರಿಸಾರಿಕ, ಮಾನಸಿಕ ಸಮಸ್ಯೆಗಳ ರೂಪದಲ್ಲಿ ಕಾಡುತ್ತಿರುವ ಅನೇಕ ಅಸ್ತಿತ್ವದ ಬಿಕ್ಕಟ್ಟುಗಳಿಗೆ (Existential Problems) ಪರಿಹಾರವನ್ನು ನೀಡಲು ಸಾಧ್ಯವಿರುವುದು ಹಿಂದುತ್ವಕ್ಕೆ ಮಾತ್ರ. ವಿಶ್ವಕ್ಕೆ ಮಾರ್ಗದರ್ಶನ ನೀಡಬಲ್ಲ ಈ ಸಾಮರ್ಥ್ಯದ ಬಗ್ಗೆ ಭಯಭೀತರಾಗಿರುವ ಅನೇಕ ಸ್ವಾರ್ಥಿ, ಸಂಕುಚಿತ ಮನಸ್ಸಿನ ಜನರು ಇದನ್ನು ವಿರೋಧಿಸುವುದಷ್ಟೇ ಅಲ್ಲದೆ, ಇದನ್ನು ಕಳಂಕಿತಗೊಳಿಸಲು ಅಪಪ್ರಚಾರದಲ್ಲೂ ತೊಡಗಿದ್ದಾರೆ. ‘ಮೂಲಭೂತವಾದಿ’, ‘ಪುರಾಣಪಂಥಿ’, ‘ಅಂಧವಿಶ್ವಾಸಿ’, ‘ಪಿತೃಪ್ರಧಾನ’, ‘ಪ್ರತಿಗಾಮಿ’, ‘ಭೇದಭಾವ’ವುಳ್ಳದ್ದು, ‘ಜಾತಿವಾದಿ’ ಮುಂತಾದ ಭ್ರಾಮಕ ವಿಶೇಷಣಗಳನ್ನು ಉಪಯೋಗಿಸಿ ಅಪಪ್ರಚಾರ ಮಾಡುವ ಪ್ರಯತ್ನವನ್ನು ಈ ವಿಘಟನಕಾರಿ ಶಕ್ತಿಗಳು ಸತತವಾಗಿ ಮಾಡುತ್ತಿವೆ.₹50.00 -
ಸ್ವಾಮೀಜಿ ಮಾಡಿದ ಯಾಗಗಳು | Swameeji Madida Yagagalu By Girish V S (Kannada Book)
ಪುಸ್ತಕದ ಹೆಸರು: ಸ್ವಾಮೀಜಿ ಮಾಡಿದ ಯಾಗಗಳು
ಲೇಖಕರು: ಗಿರೀಶ್ ವಿ. ಎಸ್.
ಪ್ರಕಾಶನ: ಋಷಿ ಸ್ವರ ಪಬ್ಲಿಕೇಷನ್ಸ್
ಯಾಗವೆಂಬದು ಭಾರತೀಯ ಸಂಸ್ಕೃತಿಯಲ್ಲಿ ಹೇಗೆ ಹಾಸು ಹೊಕ್ಕಾಗಿದೆ. ನಿಜವಾಗಿ ಯಾಗಗಳನ್ನು ಮಾಡಲು ಯಾವ ರೀತಿಯ ಅಳತೆಗಳಿರಬೇಕು, ಎಷ್ಟು ಅಧ್ಯಯನ ಸಂಯೋಜನೆಯನ್ನು ಮಾಡಬೇಕು ಎಂಬುದನ್ನು ತಿಳಿದುಕೊಳ್ಳುವ ಆಸಕ್ತಿ ಇದ್ದರೆ ಈ ಪುಸ್ತಕವು ನಿಮಗೆ ಒಂದಷ್ಟು ವಿಷಯವನ್ನು ತಿಳಿಸುವ ದಾರಿದೀಪವಾಗಬಹುದು.₹500.00 -
ನೆನಪೇ ಸಂಗೀತ ಕನ್ನಡ ಪುಸ್ತಕ | Nenape Sangeetha – Kannada Book | Life Story of Singer Vidyabhushana
ಪುಸ್ತಕದ ಹೆಸರು: ನೆನಪೇ ಸಂಗೀತ
ಲೇಖಕರು: ವಿದ್ಯಾಭೂಷಣ
ಪ್ರಕಾಶಕರು: ಉದ್ಗೀಥ ಪ್ರಕಾಶನ
ಕನ್ನಡ ನಾಡಿನ ಖ್ಯಾತ ಗಾಯಕ ವಿದ್ಯಾಭೂಷಣರ ಜೀವನ ಕಥನ ಹೊಂದಿರುವ ಪುಸ್ತಕವಿದು. ವಿದ್ಯಾಭೂಷಣರ ಬಾಲ್ಯಕಾಲ, ಸನ್ಯಾಸತ್ವ ಸ್ವೀಕರಿಸುವುದಕ್ಕೂ ಮೊದಲಿನ ದಿನಗಳು, ಒಲ್ಲದ ಸನ್ಯಾಸ, ವಿಷಮ ಪರಿಸ್ಥಿತಿಯ ದಿನಗಳು, ಆಶ್ರಮ ತ್ಯಾಗದ ಹಿಂದಿನ ತಳಮಳಗಳು ಹೀಗೆ ಅವರ ಬದುಕಿನ ವಿವಿಧ ಮಜಲುಗಳನ್ನು ತೆರೆದಿಡುವ ಪುಸ್ತಕ ನೆನಪೇ ಸಂಗೀತ.
₹220.00 -
Lalitavistara (Gautama Buddhana Jeevanagathe) | ಲಲಿತ ವಿಸ್ತರ (ಗೌತಮಬುದ್ಧನ ಜೀವನಗಾಥೆ)
ಲಲಿತ ವಿಸ್ತರ (ಗೌತಮಬುದ್ಧನ ಜೀವನಗಾಥೆ)
ಮೂಲ ಸಂಸ್ಕೃತ ಕೃತಿ
ತೆಲುಗಿಗೆ: ತಿರುಮಲ ರಾಮಚಂದ್ರ, ಬುಲುಸು ವೆಂಕಟರಮಣಯ್ಯ
ಕನ್ನಡಕ್ಕೆ: ಡಾ. ಆರ್. ಶೇಷಶಾಸ್ತ್ರಿ
ಪ್ರಕಟಣೆ: ದಿವ್ಯಾ ಪ್ರಕಾಶನಈ ಆವೃತ್ತಿಯಲ್ಲಿ ಸಂಸ್ಕೃತ ಮೂಲಗ್ರಂಥದ ಆಳ ಮತ್ತು ಗೌರವವನ್ನು ಕಾಪಾಡಿಕೊಂಡು, ತೆಲುಗು ಭಾಷಾಂತರದ ಆಧಾರದಲ್ಲಿ ಡಾ. ಆರ್. ಶೇಷಶಾಸ್ತ್ರಿ ಅವರು ಕನ್ನಡಕ್ಕೆ ಸುಂದರವಾಗಿ ಅನುವಾದಿಸಿದ್ದಾರೆ.
₹1,200.00 -
Kumaravyasa Bharata | ಕುಮಾರವ್ಯಾಸ ಭಾರತ- ತಾತ್ಪರ್ಯ ಸಹಿತ | ಸಂಪಾದಕರು: ಅ. ರಾ. ಸೇತುರಾಮರಾವ್
ಸಂಪಾದಕರು: ಅ. ರಾ. ಸೇತುರಾಮರಾವ್
ಪ್ರಕಾಶಕರು: ಕಾಮಧೇನು ಪುಸ್ತಕ ಭವನ
ಚಿತ್ರಕಲಾವಿದರು: ಗಂಜೀಫಾ ರಘುಪತಿ ಭಟ್
ಕೃತಿ: Kumaravyasa Bharata (ಕನ್ನಡ) – ತಾತ್ಪರ್ಯ ಸಹಿತ₹2,750.00 -
ಅಗ್ನಿಪರೀಕ್ಷೆ- ಆರ್ಎಸ್ಎಸ್ ಮೇಲಿನ ಮೊದಲ ನಿಷೇಧದ ವಿರುದ್ಧ ಹೋರಾಟದ ಯಶೋಗಾಥೆ | Agni Parikshe (Kannada Book)
ಪುಸ್ತಕ ಹೆಸರು: ಅಗ್ನಿಪರೀಕ್ಷೆ
ಮೂಲಹಿಂದಿ: ನಾರಾಯಣ ಗಂಗಾಧರ ವಝೆ, ಮಾಣಿಕ ಚಂದ ವಾಜಪೇಯಿ
ಕನ್ನಡಾನುವಾದ: ಚಂದ್ರಶೇಕರ ಭಂಡಾರಿ
ಪ್ರಕಾಶಕರು: ಸಾಹಿತ್ಯ ಸಂಗಮ, ಬೆಂಗಳೂರುಭೋಪಾಲದ ಅರ್ಚನಾ ಪ್ರಕಾಶನವು ಹಲವು ವರ್ಷಗಳ ಹಿಂದೆ-1993ರಲ್ಲಿ ಪ್ರಕಟಿಸಿದ್ದ 1948-49 ‘ಪಹಲೀ ಅಗ್ನಿ ಪರೀಕ್ಷಾ’ ಎಂಬ ಹಿಂದಿ ಗ್ರಂಥದ ಕನ್ನಡ ಆವೃತ್ತಿ ಇದು. ಕಾಲಾವಧಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೇಲೆ ವಿಧಿಸಲಾಗಿದ್ದ ನಿಷೇಧದ ವಿರುದ್ಧ ನಡೆದ ಹೋರಾಟದ ಯಶೋಗಾಥೆಯೇ ಈ ಗ್ರಂಥದ ವಸ್ತು. ಕನ್ನಡ ಓದುಗರ ಸಲುವಾಗಿ ಅದರ ಅನುವಾದಿತ ಆವೃತ್ತಿ ಇಲ್ಲಿದೆ.
₹100.00 -
ಅಂತರಂಗ-ತರಂಗ | ಕಾ.ಶ್ರೀ. ನಾಗರಾಜ.
ಪುಸ್ತಕದ ಹೆಸರು: ಅಂತರಂಗ-ತರಂಗ
ಲೇಖಕರು: ಕಾ. ಶ್ರೀ. ನಾಗರಾಜ
ಪ್ರಕಾಶಕರು: ಶ್ರೀ ಹರಿಪ್ರಕಾಶ ಕೋಣೆಮನೆಭಾರತದೇಶದಲ್ಲಿ ತುರ್ತು ಅವಶ್ಯವಾಗಿರುವ ಹಿಂದುಸಂಘಟನೆಯನ್ನು ಸಾಂಗಗೊಳಿಸಿದ ಸಂಸ್ಥೆಗಳ ಪೈಕಿ ಪ್ರಮುಖವಾದದ್ದು ‘ರಾಷ್ಟ್ರೀಯ ಸ್ವಯಂಸೇವಕ ಸಂಘ’. ನಾಗಪುರ ನಿವಾಸಿ ಕೇಶವ ಬಲಿರಾಮ ಹೆಡಗೇವಾರ್ ಸ್ಥಾಪಿಸಿದ ಈ ಸಂಘಕ್ಕೀಗ 100ರ ಹರೆಯ. ಈ ಸಮಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಆದರಣೀಯ ಸರಸಂಘಚಾಲಕರ ಆಪ್ತನುಡಿಗಳನ್ನು ಸಂಗ್ರಹಿಸಿ ಅಂತರಂತ-ತರಂಗ ಎಂಬ ಶೀರ್ಷಿಕೆಯ ಪುಸ್ತಕ ಬರೆದಿದ್ದಾರೆ ಲೇಖಕ ಕಾ.ಶ್ರೀ. ನಾಗರಾಜ.
₹60.00 -
ಮಹಾಭಾರತ ಪಾತ್ರಾನುಸಂಧಾನ
ಪುಸ್ತಕದ ಹೆಸರು: ಮಹಾಭಾರತ ಪಾತ್ರಾನುಸಂಧಾನ
ಲೇಖಕರು: ಶಿಕಾರಿಪುರ ಈಶ್ವರ ಭಟ್
ಪ್ರಕಾಶಕರು: ಶ್ರೀ ನಂದಿಕೇಶ್ವರ ಪ್ರಕಾಶನ
ಮುದ್ರಣ: ಎರಡನೇ ಮುದ್ರಣಹಿಂದೂ ಮಹಾಕಾವ್ಯಗಳಲ್ಲಿ ಒಂದು ಮಹಾಭಾರತ. ಮಹಾಭಾರತದಲ್ಲಿ ಬರುವ ಪ್ರತಿಯೊಂದು ಪಾತ್ರಗಳಿಂದಲೂ ಜನರು ಕಲಿಯಬೇಕಾದ ವಿಷಯಗಳು ಸಾಕಷ್ಟಿವೆ. ದುರ್ಯೋಧನಾದಿ ದುಷ್ಟರನ್ನು ನೋಡಿ ನಾವು ಹೇಗೆ ಬದುಕಬಾರದು ಎಂಬುದನ್ನು ಕಲಿತರೆ, ಪಾಂಡವರಂತಹ ಸಜ್ಜರನ್ನು ನೋಡಿ ಹೇಗೆ ಬದುಕಬೇಕು ಎಂದು ಕಲಿಯಬಹುದಾಗಿದೆ. ಹಾಗಾಗಿ ನಮ್ಮ ಜೀವನದಲ್ಲಿ ನಾವು ಏಳಿಗೆಯನ್ನು ಕಾಣಬೇಕಾದರೆ ಮಹಾಭಾರತದ ಪ್ರತಿಯೊಂದು ಪಾತ್ರಗಳ ಬಗ್ಗೆಯೂ ಸರಿಯಾಗಿ ತಿಳುವಳಿಕೆಯನ್ನು ಪಡೆಯಬೇಕು.
₹150.00ಮಹಾಭಾರತ ಪಾತ್ರಾನುಸಂಧಾನ
₹150.00 -
ಉಪನಿಷತ್ ದರ್ಶನ
ಪುಸ್ತಕದ ಹೆಸರು: ಉಪನಿಷತ್ ದರ್ಶನ
ಲೇಖಕರು: ಶಿಕಾರಿಪುರ ಈಶ್ವರ ಭಟ್
ಪ್ರಕಾಶಕರು: ಶ್ರೀ ನಂದಿಕೇಶ್ವರ ಪ್ರಕಾಶನ
ಮುದ್ರಣ: ತೃತೀಯ ಮುದ್ರಣಭಾರತೀಯ ಸನಾತನ ಧರ್ಮ-ಸಂಸ್ಕೃತಿಗಳ ಸಾರ-ಸರ್ವಸ್ವವಾದ ವೇದ-ಉಪನಿಷತ್ತುಗಳು ಮೂಲತಃ ಸಂಸ್ಕೃತ ಭಾಷೆಯಲ್ಲಿವೆ. ಹಾಗಾಗಿ ಅವುಗಳನ್ನು ಜನಸಾಮಾನ್ಯರು ಓದಿ ಅರ್ಥಮಾಡಿಕೊಳ್ಳುವುದು ಕಷ್ಟಕರ. ಇವುಗಳು ಪಂಡಿತರ ಪ್ರವಚನದ ಸರಕು, ಪಾಮರರ ಕೈಗೆಟುಕದ ವಸ್ತು ಎಂಬ ಗ್ರಹಿಕೆ ಸಾಮಾನ್ಯ ಜನರಲ್ಲಿದೆ. ಈ ಹಿನ್ನೆಲೆಯಲ್ಲಿ ಉಪನಿಷತ್ತುಗಳನ್ನು ಸರಳವಾಗಿ ಜನರಿಗೆ ಅರ್ಥೈಸಲು ಉಪನಿಷತ್ ದರ್ಶನ ಎಂಬ ಹೆಸರಿನ ಪುಸ್ತಕ ಹೊರ ತಂದಿದ್ದಾರೆ ಲೇಖಕ, ಪತ್ರಕರ್ತ ಶಿಕಾರಿಪುರ ಈಶ್ವರ ಭಟ್.
₹100.00ಉಪನಿಷತ್ ದರ್ಶನ
₹100.00 -
ದಕ್ಷಿಣಾಪಥೇಶ್ವರ ಇಮ್ಮಡಿ ಪುಲಿಕೇಶಿ
ಪುಸ್ತಕದ ಹೆಸರು: ದಕ್ಷಿಣಾಪಥೇಶ್ವರ ಇಮ್ಮಡಿ ಪುಲಿಕೇಶಿ
ಲೇಖಕರು: ಡಾ. ಶಿವಾನಂದ ಆರ್. ನಾಗಣ್ಣವರ
ಪ್ರಕಾಶಕರು: ಕದಂಬ ಪ್ರಕಾಶನ, ಬೆಂಗಳೂರು
ಒಂದನೆಯ ಮುದ್ರಣ: 2025₹180.00₹200.00ದಕ್ಷಿಣಾಪಥೇಶ್ವರ ಇಮ್ಮಡಿ ಪುಲಿಕೇಶಿ
₹180.00₹200.00 -
ಸನಾತನ ಧರ್ಮ
ಪುಸ್ತಕದ ಹೆಸರು: ಸನಾತನ ಧರ್ಮ
ಹಿಂದೂಧರ್ಮ ಮತ್ತು ಮೌಲ್ಯಗಳ ಪ್ರಾಥಮಿಕ ಪಾಠ್ಯ
ಅನುವಾದಕರು: ಎನ್. ಎಂ. ಶಾಂತಿನಾಥ
ಪ್ರಕಾಶಕರು: ಸದಾತನ, ಬೆಂಗಳೂರು
ಎರಡನೆಯ ಮುದ್ರಣ: 2024₹225.00₹250.00ಸನಾತನ ಧರ್ಮ
₹225.00₹250.00 -
ಆರ್ಎಸ್ಎಸ್ 100 – ಶತ ಪಥ ಸಂಚಲನ
ಲೇಖಕರು: ಶಿಕಾರಿಪುರ ಈಶ್ವರ ಭಟ್
RSSನ ಶತಮಾನ ಪಯಣ, ತತ್ತ್ವ, ಸೇವಾ ಚಟುವಟಿಕೆ ಮತ್ತು ಸಂಘದ ಸತ್ಯಗಳನ್ನು ವಿವರಿಸುವ ಕೃತಿ.
₹240.00₹300.00ಆರ್ಎಸ್ಎಸ್ 100 – ಶತ ಪಥ ಸಂಚಲನ
₹240.00₹300.00
Shop By Category















