ಉತ್ತುಂಗ

200.00

In stock

ಕೃಷ್ಣಪ್ರಸಾದ ಬದಿ

200.00

Description

ಸಂಘವು ಇನ್ನೂ ಬಾಲ್ಯಾವಸ್ಥೆಯಲ್ಲಿದ್ದಾಗ ಓರ್ವ ತರುಣ ಅದರಲ್ಲಿ ಪ್ರವೇಶಿಸಿದ ಹಾಗೂ ಮುಂದೆ ಅದನ್ನೇ ತನ್ನ ಆರಾಧ್ಯವಾಗಿರಿಸಿ ಸಾಧನೆಯನ್ನೂ ಸ್ವೀಕರಿಸಿದ. ಕ್ರಮೇಣ ಈ ಸಾಧನೆಯನ್ನು ತನ್ನ ಜೀವನಪಥವಾಗಿ ಮಾಡಿಕೊಂಡು ಅದರಲ್ಲೇ ಮುಂದುವರಿಯುತ್ತ, ಅದೇ ಕರ್ತವ್ಯಪಥದಲ್ಲಿ ಬೆಳಗಿದ ಇನ್ನೂ ಹಲವಾರು ಸಾಧಕರ ಮಾಲಿಕೆಯಲ್ಲಿ ಓರ್ವ ಪ್ರಮುಖನ ಸ್ಥಾನಕ್ಕೆ ತಲುಪಿದ. ಇಂತಹ ಸಾಧನೆ ಗೈದ ವ್ಯಕ್ತಿಯೇ ಶ್ರೀ ಕೃ ಸೂರ್ಯನಾರಾಯಣ ರಾವ್ ಅವರು.

Main Menu

ಉತ್ತುಂಗ

200.00

Add to Cart