Book Description
ಕ್ಯೂಬಾದಲ್ಲಿ ಜನ ಗೋವನ್ನು ಪೂರ್ತಿ ತಿಂದು ಖಾಲಿ ಮಾಡಿದ ಮೇಲೆ, ಅಳಿದುಳಿದ ಗೋವನ್ನು ಉಳಿಸಲು ಅಲ್ಲಿನ ಸರ್ಕಾರ ಗೋಹತ್ಯೆ ನಿಷೇದಿಸಿತಂತೆ. ಇರಾನ್‍ನಲ್ಲಿ ಪಾರ್ಸಿಯವನೊಬ್ಬ ಕೇಳಿಕೊಂಡನೆನ್ನುವ ಕಾರಣಕ್ಕೆ ಅಲ್ಲಿನ ಮುಸ್ಲಿಮ್ ಸರ್ಕಾರ ಗೋಹತ್ಯೆ ನಿಷೇಧಿಸಿತಂತೆ. ಭಾರತದಲ್ಲಿ ಮಾತ್ರ ಹಾಗಾಗುವುದಿಲ್ಲ ಎನ್ನುವುದೇ ಅಚ್ಚರಿ !
Reviews
There are no reviews yet.